ದೇಶದಲ್ಲಿ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಲಾಕ್‍ಡೌನ್ ಆಗಿದೆ. ಇಂತಹ ಪರಿಸ್ಥಿತಿಯಲ್ಲಿ ಪಾಕಿಸ್ತಾನ ಅನೇಕ ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿದೆ. ಇದಕ್ಕೆ ಪ್ರತಿಯಾಗಿ ಕಿಶನ್‍ಗಂಗಾ ನದಿಯ ದಡದಲ್ಲಿ ದುಧ್ನಿಯಲ್ ಪ್ರದೇಶವನ್ನು ಭಾರತೀಯ ಸೇನೆ ಗುರಿಯಾಗಿಸಿಕೊಂಡು ದಾಳಿ ನಡೆಸಿದೆ.
ಇದೀಗ ಭಾರತೀಯ ಸೈನಿಕರು ಲಾಕೆಟ್ ಲಾಂಚರ್ ಗಳ ಮೂಲಕ ಪಾಪಿ ಪಾಕಿಸ್ತಾನದ ಮೇಲೆ ದಾಳಿ ಮಾಡುತ್ತಿರುವ ವೀಡಿಯೋ ವೈರಲ್ ಆಗಿದೆ.