ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿಖಿಲ್ ಕುಮಾರಸ್ವಾಮಿ, ಪೋಟೋಗಳು ನೋಡಿ



ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ಯುವರಾಜ ನಿಖಿಲ್ ಕುಮಾರಸ್ವಾಮಿ, ರೇವತಿ ಜೊತೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊರೋನಾ ಲಾಕ್‌ಡೌನ್ ಹಿನ್ನಲೆಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್‌ನಲ್ಲಿ ಸರಳವಾಗಿ ಮದುವೆಯಾಗಿದ್ದಾರೆ.

ಬಿಡದಿ ಸಮೀಪದ ಕೇತಗಾನಹಳ್ಳಿಯ ಫಾರ್ಮ್‌ ಹೌಸ್‌ನಲ್ಲಿ ಮದುವೆ ನಡೆಯುತ್ತಿದ್ದು ಶಾಸ್ತ್ರಗಳು ಇಂದು ಬೆಳಿಗ್ಗೆ 6 ಗಂಟೆಯಿಂದಲೇ ಪ್ರಾರಂಭಗೊಂಡಿವೆ. 9 ರಿಂದ 9.45 ರ ಶುಭಗಳಿಗೆಯಲ್ಲಿ ಮಾಂಗಲ್ಯ ಧಾರಣೆ ನಡೆದಿದೆ. ಕೊರೋನಾ ಕಾರಣದಿಂದ ಕುಟುಂಬದ ಅಪ್ತರಷ್ಟೇ ಮದುವೆಯಲ್ಲಿ ಭಾಗಿಯಾಗಿದ್ದಾರೆ. .

Previous Post Next Post