ಕರೋನಾ ಲಾಕ್-ಡೌನ್ ಜಾರಿಯಾದ ನಂತರ ಅದನ್ನು ಸರಿಯಾಗಿ ನಿರ್ವಹಿಸಲು ಹಗಲು ರಾತ್ರಿ ಎನ್ನದೆ ಕೆಲಸ ಮಾಡುತ್ತಿರುವ ಪೋಲೀಸರು, ವೈದ್ಯರ ಮೇಲೆ ದೇಶದಾದ್ಯಂತ ಹಲ್ಲೆ ಪ್ರಕರಣಗಳು ನಡೆಯುತ್ತಿದೆ. ಆದರೆ ಕೆಲ ಪುಂಡರು ಇಷ್ಟಕ್ಕೆ ಸುಮ್ಮನಾಗದೆ ಸಾಮಾಜಿಕ ಜಾಲತಾಣಗಳಲ್ಲಿ ಪೋಲೀಸ್ ಇಲಾಖೆಯನ್ನೇ ಟ್ರೋಲ್ ಮಾಡಿ ವೀಡಿಯೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.
ಇದೀಗ ಕೆಲ ಯುವಕರು ಇದೇ ರೀತಿ ಪೋಲೀಸರನ್ನು ಟ್ರೋಲ್ ಮಾಡಲು ಹೋಗಿ ಪೇಚಿಗೆ ಸಿಲುಕಿದ್ದಾರೆ. ಟಿಕ್ ಟಾಕ್ ನಲ್ಲಿ ಪೋಲೀಸರನ್ನು ಅಪಹಾಸ್ಯ ಮಾಡಿ ವೀಡಿಯೋ ಮಾಡಿ ವೈರಲ್ ಮಾಡಿದ್ದ ಪುಂಡರಿಗೆ ಪೋಲೀಸರು ಚೆನ್ನಾಗಿ ಬೆಂಡೆತ್ತಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವೀಡಿಯೋ ಇಲ್ಲಿದೆ ನೋಡಿ,