ಕಾಂಗ್ರೆಸ್ ಮುಖಂಡ ಜಮೀರ್ ಅಹ್ಮದ್ ಖಾನ್‌ಗೆ ಕರೋನಾ ದೃಢವಾಗಿದೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕರೋನಾ ಸೋಂಕಿನ ಪರೀಕ್ಷೆಗೆ ಒಳಗಾಗಿದ್ದು, ಇದೀಗ ರಿಪೋರ್ಟ್‌ನಲ್ಲಿ ಕರೋನಾ ಪಾಸಿಟಿವ್ ಎಂದು ಬಂದಿದೆ. ಈ ಬಗ್ಗೆ ಅವರೇ ತಮ್ಮ ಟ್ವಿಟರ್ ಖಾತೆಯಲ್ಲಿ ದೃಢ ಪಡಿಸಿದ್ದಾರೆ.
ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಯ ಪ್ರಮುಖ ಆರೋಪಿಯೊಬ್ಬ ಕರೋನಾದಿಂದ ಮೃತನಾಗಿದ್ದು, ಇದರ ಬೆನ್ನಲ್ಲೇ ಜಮೀರ್ ಅಹ್ಮದ್ ಖಾನ್ ಕರೋನಾ ಟೆಸ್ಟ್ ಮಾಡಿಸಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅನೇಕರು ಸಂಶಯ ವ್ಯಕ್ತಪಡಿಸುತ್ತಿದ್ದಾರೆ. ಗಲಭೆಯ ಆರೋಪಿಗಳ ಜೊತೆ ಜಮೀರ್‌ಗೆ ಸಂಬಂಧವಿತ್ತೇ ಅಥವಾ ಗಲಭೆಯಲ್ಲಿ ಜಮೀರ್ ಅಹ್ಮದ್ ಖಾನ್ ಕೂಡ ಭಾಗವಹಿಸಿದ್ದರ ಎಂದು ಅನೇಕರು ಕಮೆಂಟ್ ಹಾಕಿದ್ದಾರೆ.
Sponsored Ads
Continue Reading
'ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ, ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡುತ್ತೇನೆ' ಎಂದು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಯ ಪ್ರಮುಖ ಆರೋಪಿಯೊಬ್ಬ ಕರೋನಾದಿಂದ ಮೃತನಾಗಿದ್ದು, ಇದರ ಬೆನ್ನಲ್ಲೇ ಜಮೀರ್ ಅಹ್ಮದ್ ಖಾನ್ ಕರೋನಾ ಟೆಸ್ಟ್ ಮಾಡಿಸಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅನೇಕರು ಸಂಶಯ ವ್ಯಕ್ತಪಡಿಸುತ್ತಿದ್ದಾರೆ. ಗಲಭೆಯ ಆರೋಪಿಗಳ ಜೊತೆ ಜಮೀರ್‌ಗೆ ಸಂಬಂಧವಿತ್ತೇ ಅಥವಾ ಗಲಭೆಯಲ್ಲಿ ಜಮೀರ್ ಅಹ್ಮದ್ ಖಾನ್ ಕೂಡ ಭಾಗವಹಿಸಿದ್ದರ ಎಂದು ಅನೇಕರು ಕಮೆಂಟ್ ಹಾಕಿದ್ದಾರೆ.