ಉಕ್ಕಿ ಹರಿಯುತ್ತಿದ್ದ ನದಿ ನೀರಿನಲ್ಲಿ ಮೋಜು ಮಸ್ತಿಯಲ್ಲಿ ತೊಡಗಿದ್ಧ ತಂದೆ ಮಗ ನೋಡು ನೋಡುತ್ತಲೇ ನೀರಲ್ಲಿ ಕೊಚ್ಚಿ ಹೋದ ವಿಡಿಯೋ ವೈರಲ್ ಆಗಿದೆ. ತುಮಕೂರು ಗ್ರಾಮಾಂತರದ ಗೂಳೂರು ಕೆರೆಯಲ್ಲಿ ಈ ಘಟನೆ ನಡೆದಿದೆ.
ಸ್ಥಳದಲ್ಲೇ ಇದ್ದ ಸ್ಥಳೀಯರು ಮತ್ತು ಸಾರ್ವಜನಿಕರು ಸೇರಿ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ. ಈ ಘಟನೆ ತುಮಕೂರು ಗ್ರಾಮಾಂತರ ತಾಲೂಕಿನ ಗೂಳೂರು ಕೆರೆಯಲ್ಲಿ ನಡೆದಿದೆ.