ಶಿವಮೊಗ್ಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದೆ ಕೋಮುಗಲಭೆ ನಡೆದಿದೆ. ಮುಸ್ಲಿಮ್ ಯುವಕರ ಗುಂಪೊಂದು ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಪೋಟೋ ತೆರವುಗೊಳಿಸಿ ಮತಾಂಧ ಟಿಪ್ಪು ಸುಲ್ತಾನ್ ಪೋಟೋ ಇಡಲು ಬಂದಿದ್ದು ಈ ಸಂದರ್ಭದಲ್ಲಿ ನಡೆದ ಗಲಾಟೆಯಲ್ಲಿ ಯುವಕನೊಬ್ಬನ ಮೇಲೆ ಅನ್ಯಕೋಮಿನ ಯುವಕರು ಚೂರಿಯಿಂದ ಇರಿದ ಬಗ್ಗೆ ವರದಿಯಾಗಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ….
