ಇಡೀ ದೇಶ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಿಸುತ್ತಿದ್ದರೆ, ಶಿವಮೊಗ್ಗದಲ್ಲಿ ಮಾತ್ರ ಮತಾಂಧ ಶಕ್ತಿಗಳು ಕೋಮುಗಲಭೆಗೆ ಪ್ರಯತ್ನಪಡುತ್ತಿದೆ. ಸ್ವಾತಂತ್ರ್ಯ ದಿನದಂದೇ ಹಲವೆಡೆ ಕ್ರಾಂತಿಕಾರಿ ವೀರ ಸಾವರ್ಕರ್ ಅವರಿಗೆ ಅಪಮಾನ ಮಾಡುವ ಮೂಲಕ ಜಿಹಾ’ದಿ ಶಕ್ತಿಗಳು ಸ್ವಾತಂತ್ರ್ಯ ಹೋರಾಟಗಾರರಿಗೆ ಅಪಮಾನ ಮಾಡಿದೆ. ಇದಕ್ಕೆ ಕೆಲ ರಾಜಕೀಯ ಪಕ್ಷಗಳ ಕುಮ್ಮಕ್ಕೂ ಕಾರಣ ಎನ್ನಬಹುದು.
ನಿನ್ನೆ ಶಿವಮೊಗ್ಗದಲ್ಲಿ ನಡೆದ ಗಲಭೆಯಲ್ಲಿ ಇಬ್ಬರು ಅಮಾಯಕ ಹಿಂದೂ ಯುವಕರಿಗೆ ಮತಾಂಧ ಮುಸ್ಲಿಮರು ಚಾಕು ಇರಿದಿದ್ದರು. ವೀರ ಸಾವರ್ಕರ್ ಹಾಗೂ ಟಿಪ್ಪು ಸುಲ್ತಾನ್ ಬ್ಯಾನರ್ ನೆಪವಾಗಿಟ್ಟುಕೊಂಡು ಕೋಮುಗಲಭೆ ನಡೆಸಲು ಮುಸ್ಲಿಂ ಮತಾಂಧರು ಈ ಕೃತ್ಯಕ್ಕೆ ಕೈ ಹಾಕಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮುಸ್ಲಿಂ ಮತಾಂಧರನ್ನು ನಿನ್ನೆ ತಡರಾತ್ರಿಯೇ ಬಂಧಿಸಲಾಗಿತ್ತು. ಆದರೆ ಶಿವಮೊಗ್ಗದ ಫಲಕ್ ಪ್ಯಾಲೇಸ್ ಹಿಂದೆ ಅವಿತುಕೊಂಡಿದ್ದ ಜಬೀವುಲ್ಲಾ ಎಂಬಾತನನ್ನು ಬಂಧಿಸಲು ಹೋದ ಪೊಲೀಸರ ಮೇಲೆಯೇ ಚಾಕುವಿನಿಂದ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಇದಕ್ಕೆ ಪ್ರತಿಯಾಗಿ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ಕು ಮುಸ್ಲಿಮರನ್ನು ಬಂಧಿಸಲಾಗಿದ್ದು, ಘಟನೆಯ ಹಿಂದೆ ಭಯೋ’ತ್ಪಾದಕ ಸಂಘಟನೆಗಳ ಕೈವಾಡ ಇರಬೇಕು ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ. ಇದೀಗ ಗುಂಡು ತಗುಲಿರುವ ಆರೋಪಿ ಜಬೀವುಲ್ಲಾ ಆಸ್ಪತ್ರೆಯಲ್ಲಿದ್ದು, ಉಳಿದ ಮೂವರನ್ನು ರಹಸ್ಯ ಸ್ಥಳದಲ್ಲಿ ದೊಡ್ಡಪೇಟೆ ಇನ್ಸ್‌ಪೆಕ್ಟರ್ ಅಂಜನ್ ಕುಮಾರ್ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
