fbpx

Please assign a menu to the primary menu location under menu

ಲಾಕ್ ಡೌನ್ ಸಂದರ್ಭದಲ್ಲಿ ಬೆಂಗಳೂರು ತೊರೆದಿದ್ದ ಹಳ್ಳಿ ಜನರ ಬಗ್ಗೆ ಕೀಳಾಗಿ ಮಾತನಾಡಿದ್ದ ಮಹಿಳೆಯಿಂದ ಕ್ಷಮೆ ಯಾಚನೆ, ವೀಡಿಯೋ

ಲಾಕ್ ಡೌನ್ ಸಂದರ್ಭದಲ್ಲಿ ಬೆಂಗಳೂರು ತೊರೆದಿದ್ದ ಹಳ್ಳಿಯ ಕಾರ್ಮಿಕರ ಬಗ್ಗೆ ಕೀಳಾಗಿ ಮಾತನಾಡಿದ್ದ ಮಹಿಳೆ ಇದೀಗ ಕ್ಷಮೆ ಯಾಚಿಸಿದ್ದಾರೆ. ಮಹಿಳೆ ಹಳ್ಳಿ ಜನರನ್ನು ಅವ್ಯಾಚ್ಯವಾಗಿ ನಿಂದಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಇದು ಹಳ್ಳಿ ಪ್ರದೇಶದ ಜನರ ಆಕ್ರೋಶಕ್ಕೆ ಕಾರಣವಾಗಿತ್ತಲ್ಲದೆ, ಅನೇಕರು ವೀಡಿಯೋ ಮೂಲಕವೇ ಮಹಿಳೆಗೆ ತಿರುಗೇಟು ನೀಡಿದ್ದರು. ಇದೀಗ ಮಹಿಳೆಗೆ ತನ್ನ ತಪ್ಪಿನ ಅರಿವಾಗಿದ್ದು, ತನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮಿಸಿ ಎಂದು ವೀಡಿಯೋ ಮೂಲಕ ಕೇಳಿಕೊಂಡಿದ್ದಾರೆ. ವೀಡಿಯೋ ನೋಡಿ,

error: Content is protected !!