fbpx

ಬಡ್ಡಿ ಸಮೇತ ಸಾಲ ತೀರಿಸುತ್ತೇನೆ, ದಯವಿಟ್ಟು ಸ್ವೀಕರಿಸಿ ಎಂದ ಮದ್ಯ ದೊರೆ ಮಲ್ಯ, ವೀಡಿಯೋ ನೋಡಿ

ಭಾರತೀಯ ಬ್ಯಾಂಕ್‌ಗಳಿಂದ ಕೋಟ್ಯಂತರ ರೂಪಾಯಿ ಸಾಲ ಮಾಡಿ, ಮರು ಪಾವತಿಸದೆ ವಿದೇಶಕ್ಕೆ ಪರಾರಿಯಾಗಿದ್ದ ಮದ್ಯ ದೊರೆ ಮಲ್ಯ ತಾನು ಮಾಡಿರುವ ಸಾಲಗಳನ್ನು ಸಂಪೂರ್ಣವಾಗಿ ಮರು ಪಾವತಿಸಲು ಸಿದ್ದವಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ದೇಶದಲ್ಲಿ ಕೊರೋನಾ ಅಟ್ಟಹಾಸ ಮೆರೆಯುತ್ತಿದ್ದು, ಇಂತ ಸಂದರ್ಭದಲ್ಲಿ ನಿಮಗೆ ಈ ಹಣ ಉಪಯೋಗಕ್ಕೆ ಬೀಳಬಹುದು. ಹೀಗಾಗಿ ನಾನು ಪಡೆದ ಸಾಲವನ್ನು ದಯವಿಟ್ಟು ಸ್ವೀಕರಿಸಿ ಎಂದು ಮಲ್ಯ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ:  ಮರದಡಿ ವಿಶ್ರಾಂತಿ ಪಡೆಯುತ್ತಿದ್ದ ಮಹಿಳೆ ಸ್ವಲ್ಪ ಯಾಮಾರಿದ್ರು ಸತ್ತೇ ಹೋಗ್ತಿದ್ಲು! ಶಾಕಿಂಗ್ ವಿಡಿಯೋ ನೋಡಿ

Trending Short Videos

error: Content is protected !!