fbpx

Please assign a menu to the primary menu location under menu

ಆಶಾ ಕಾರ್ಯಕರ್ತರಿಗೆ ಹಲ್ಲೆ ಮಾಡಿದ್ದು ಸರಿಯಾಗಿಯೇ ಇದೆ, ಮತಾಂಧರ ಕೃತ್ಯ ಸಮರ್ಥಿಸಿಕೊಂಡ ಜಮೀರ್ ಅಹ್ಮದ್. ವೀಡಿಯೋ ನೋಡಿ

ಬೆಂಗಳೂರು: ಬುಧವಾರ ಬೆಂಗಳೂರಿನ ಸಾದಿಕ್ ನಗರದಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ನಡೆದ ಹಲ್ಲೆಯನ್ನು ಶಾಸಕ ಜಮೀರ್ ಅಹಮದ್ ಅವರು ಸಮರ್ಥಿಸಿಕೊಂಡಿದ್ದಾರೆ.

ಇಂದು ಸಿಎಂ ಅವರ ಜೊತೆ ಸಭೆಯಲ್ಲಿ ಭಾಗಿಯಾಗಿದ್ದ ಜಮೀರ್ ಅಹಮದ್, ಬಳಿಕ ಹೊರಗೆ ಬಂದು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ ಆಶಾ ಕಾರ್ಯಕರ್ತೆಯರಿಗೆ ಯಾರು ಅನುಮತಿ ಕೊಟ್ಟಿರುವುದು. ಸರ್ಕಾರದ ಅನುಮತಿ ಪಡೆದುಕೊಂಡು ಅವರು ಅಲ್ಲಿಗೆ ಹೋಗಿಲ್ಲ. ಅದಕ್ಕೆ ಹಲ್ಲೆ ಮಾಡಲಾಗಿದೆ ಎಂದು ಹೇಳಿದ್ದಾರೆ. ವೀಡಿಯೋ ನೋಡಿ,

error: Content is protected !!