fbpx

Please assign a menu to the primary menu location under menu

ಅಕ್ರಮವಾಗಿ ಗ್ರಾಮಕ್ಕೆ ಪ್ರವೇಶಿಸಿದ ಮುಸ್ಲಿಮರಿಗೆ ಗ್ರಾಮಸ್ಥರು ಮಾಡಿದ್ದೇನು ನೋಡಿ, ವೈರಲ್ ವೀಡಿಯೋ

ಕೊರೋನಾ ವೈರಸ್ ಹಾಟ್-ಸ್ಪಾಟ್ ಆಗಿ ಗುರುತಿಸಿಕೊಂಡ ದೆಹಲಿಯ ನಿಜಾಮುದ್ದೀನ್ ಮಸೀದಿಯ ಘಟನೆಯ ನಂತರ ದೇಶಾದ್ಯಂತ ಮುಸ್ಲಿಮರನ್ನು ಸಂಶಯದ ದೃಷ್ಟಿಯಿಂದ ನೋಡೋ ಪರಿಸ್ಥಿತಿ ಎದುರಾಗಿದೆ. ಸಾಮಾಜಿಕ ಜಾಲತಾಣಲ್ಲಿಯೂ ಮುಸ್ಲಿಂ ವ್ಯಾಪಾರಿಗಳು ತರಕಾರಿ, ಹಣ್ಣುಹಂಪಲಿಗೆ ಎಂಜಲು ಸಿಂಪಡಿಸುವ ವೀಡಿಯೋಗಳು ವೈರಲ್ ಆದನಂತರ ಜನರು ತಮ್ಮ ಗ್ರಾಮಗಳಿಗೆ ಮುಸ್ಲಿಂ ವ್ಯಾಪಾರಿಗಳ ಪ್ರವೇಶವನ್ನೇ ತಡೆದಿದ್ದಾರೆ. ಇದೀಗ ವೀಡಿಯೋವೊಂದು ವೈರಲ್ ಆಗಿದ್ದು, ತಮ್ಮ ಗ್ರಾಮಕ್ಕೆ ಪ್ರವೇಶಿಸಲು ಯತ್ನಿಸಿದ ಮುಸ್ಲಿಮರನ್ನು ತಡೆದ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ವೀಡಿಯೋ ನೋಡಿ,

error: Content is protected !!