ಹಿಂದೂ ಸಂಘಟನೆಯ ಯುವಕರ ಮೇಲೆ ಕೇಸ್ ಹಾಕಿದ್ರೆ ಹುಷಾರ್ ಎಂದು VHP ಮುಖಂಡ ಶರಣ್ ಪಂಪ್ವೆಲ್ ಸಿಎಂ ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಸ್ಲಿಮರ ವಿರುದ್ಧ ಮಾತನಾಡಿದರೆ ಕಠಿಣಕ್ರಮ ಕೈಗೊಳ್ಳುವುದಾಗಿ ಸಿಎಂ ಎಚ್ಚರಿಕೆ ನೀಡಿದ್ದರು.
ಇದು ಸ್ವಪಕ್ಷೀಯರಿಂದಲೇ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಹಿಂದೂ ಸಂಘಟನೆ ನಾಯಕರೂ ಯಡಿಯೂರಪ್ಪ ಹೇಳಿಕೆಯ ವಿರುದ್ಧ ತಿರುಗಿಬಿದ್ದಿದ್ದಾರೆ.