fbpx

ಕುಡಿದು ಬಂದು ಕಾಟಕೊಡುತ್ತಿದ್ದ ಗಂಡನಿಗೆ ಮಹಿಳೆ ಯಾವ ರೀತಿ ಬೆಂಡೆತ್ತಿದ್ದಾಳೆ ನೋಡಿ! ವೈರಲ್ ವಿಡಿಯೋ

ಕುಡುಕ ಗಂಡಸರು ಕುಡಿದು ಬಂದು ಹೆಂಡತಿ, ಮಕ್ಕಳ ಮೇಲೆ ಹಲ್ಲೆ ನಡೆಸುವ ಸಾಕಷ್ಟು ವಿಡಿಯೋಗಳನ್ನು ನಾವು ನೋಡಿರುತ್ತೇವೆ. ಇದೀಗ ಇದಕ್ಕೆ ತದ್ವಿರುದ್ಧವಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

ಮಹಿಳೆಯೊಬ್ಬಳು ಕುಡುಕ ಗಂಡನನ್ನು ಕಂಬಕ್ಕೆ ಕಟ್ಟಿಹಾಕಿ ಕ್ರೂರವಾಗಿ ಥಳಿಸುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪ್ರತಿದಿನ ಕುಡಿದು ಬಂದು ಕಾಟಕೊಡುತ್ತಿದ್ದ ಗಂಡನ ನಡವಳಿಕೆಯಿಂದ ಬೇಸತ್ತ ಹೆಂಡತಿ ಗಂಡನನ್ನು ಕಂಬಕ್ಕೆ ಕಟ್ಟಿ ಥಳಿಸಿದ್ದಾಳೆ.

ವೀಡಿಯೋ ವ್ಯಾಪಕವಾಗಿ ವೈರಲ್ ಆಗಿದ್ದು, ಹಲವರು ಮಹಿಳೆಯ ಕೆಲಸಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಇನ್ನೂ ಕೆಲವರು ಈ ರೀತಿ ಕಾನೂನು ಕೈಗೆತ್ತಿಕೊಳ್ಳೋದು ತಪ್ಪು ಎಂದು ಉಪದೇಶ ನೀಡಿದ್ದಾರೆ. ವೈರಲ್ ವಿಡಿಯೋ ಇಲ್ಲಿದೆ ನೋಡಿ,

ಇದನ್ನೂ ಓದಿ:  ಲ್ಯಾಂಡ್ ಆಗುತ್ತಿದ್ದಂತೆ ಬೆಂಕಿ ಹತ್ತಿಕೊಂಡು ಸುಟ್ಟುಕರಕಲಾದ ವಿಮಾನ! 22 ಮಂದಿ ಸಜೀವ ದಹನ (ವಿಡಿಯೋ)

Watch Video

video

Trending Short Videos

error: Content is protected !!