fbpx

Please assign a menu to the primary menu location under menu

ಅತ್ಯಾಚಾರ ಆರೋಪಿಗೆ ಉಪಚುನಾವಣೆ ಟಿಕೆಟ್ ನೀಡಿದ ಕಾಂಗ್ರೆಸ್! ಪ್ರಶ್ನಿಸಿದ ಮಹಿಳೆಯ ಮೇಲೆ‌ ಸಾರ್ವಜನಿಕವಾಗಿ ಥಳಿಸಿದ ಕಾಂಗ್ರೆಸ್ ಗೂಂಡಾಗಳು (ವೈರಲ್ ವಿಡಿಯೋ ನೋಡಿ)

ಹತ್ರಾಸ್‌ನಲ್ಲಿ ನಡೆದ ದಲಿತ ಯುವತಿಯ ಅ-ತ್ಯಾಚಾರ, ಭೀಕರ ಹ-ತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶವ್ಯಾಪ್ತಿ ಪ್ರತಿಭಟನೆ, ಹೋರಾಟ ನಡೆಸಿದ ಕಾಂಗ್ರೆಸ್‌‌ನ ಬಂಡವಾಳ ಇದೀಗ ಬಯಲಾಗಿದೆ. ಅ-ತ್ಯಾಚಾರ ಆರೋಪಿಗೆ ಕಾಂಗ್ರೆಸ್ ಚುನಾವಣೆ ಟಿಕೆಟ್ ನೀಡುವ ಮೂಲಕ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಹತ್ರಾಸ್ ಅ-ತ್ಯಾಚಾರ ಪ್ರಕರಣ ವಿರೋಧಿಸಿ ಉತ್ತರಪ್ರದೇಶ ಸರ್ಕಾರ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅವಹೇಳನಾಕಾರಿ ಹೇಳಿಕೆಗಳನ್ನು ನೀಡಿದ ರಾಹುಲ್ ಗಾಂಧಿಯನ್ನು ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ತರಾಟೆಗೆ ತೆಗದುಕೊಂಡಿದ್ದಾರೆ.

ಅ-ತ್ಯಾಚಾರ ಆರೋಪಿಗೆ ಟಿಕೆಟ್ ನೀಡಿದ್ದೂ ಅಲ್ಲದೆ, ಇದನ್ನು ಪ್ರಶ್ನಿಸಿದ ಮಹಿಳಾ ಕಾರ್ಯಕರ್ತೆಯ ಮೇಲೆ ಕಾಂಗ್ರೆಸ್ ಗೂಂಡಾಗಳು ಸಾರ್ವಜನಿಕವಾಗಿ ಹಲ್ಲೆ ನಡೆಸಿದ್ದಾರೆ. ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

ಅ-ತ್ಯಾಚಾರ ಆರೋಪಿಗೆ ಟಿಕೆಟ್ ನೀಡಿದ್ದೀರಿ ಎಂದು ಪ್ರಶ್ನಿಸಿ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕಿ ತಾರಾ ಯಾಧವ್ ಮೇಲೆ ಕಾಂಗ್ರೆಸ್ ಗೂಂಡಾ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಅ-ತ್ಯಾಚಾರ ಆರೋಪ ಹೊತ್ತಿರುವ ಮುಕುಂದ್ ಭಾಸ್ಕರ್ ಮಣಿ ಎಂಬಾತನಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದನ್ನು ತಾರಾ ಯಾದವ್ ವಿರೋಧಿಸಿದ ಕಾರಣಕ್ಕೆ ಅವರ ಮೇಲೆ ಹಲ್ಲೆಯಾಗಿದೆ.

Watch Video

video
error: Content is protected !!