fbpx

Please assign a menu to the primary menu location under menu

ಲವ್ ಜಿಹಾದ್ ? ಹಿಂದೂ ಹುಡುಗಿಯರನ್ನು ಚುಡಾಯಿಸುತ್ತಿದ್ದ ಮುಸ್ಲಿಂ ಯುವಕನಿಗೆ ಬಿತ್ತು ಹಿಗ್ಗಾಮುಗ್ಗಾ ಒದೆ! ವೈರಲ್ ವಿಡಿಯೋ ನೋಡಿ

ರಸ್ತೆ ಬದಿ ತೆರಳುವ ಹಿಂದೂ ಯುವತಿಯರಿಗೆ ಕೀಟಲೆ ಕೊಡುತ್ತಾ ಮಜಾ ತೆಗೆದುಕೊಳ್ಳುತ್ತಿದ್ದ ಮುಸ್ಲಿಂ ಯುವಕರಿಗೆ ಸ್ಥಳೀಯರು ಧರ್ಮದೇಟು ನೀಡಿದ ಘಟನೆ ಹಾವೇರಿ ಜಿಲ್ಲೆಯ ಬಂಕಾಪುರದಲ್ಲಿ ನಡೆದಿದೆ.

ಗ್ರಾಮದ ರಸ್ತೆಬದಿಯಲ್ಲಿ ಬೈಕ್ ಮೇಲೆ ಕುಳಿತುಕೊಂಡು ರಸ್ತೆಯಲ್ಲಿ ಸಂಚರಿಸುವ ಹಿಂದೂ ಹೆಣ್ಣು ಮಕ್ಕಳನ್ನೇ ಗುರಿಯಾಗಿಸಿ ಅಶ್ಲೀಲ ವರ್ತನೆ ತೋರುತ್ತಿದ್ದುದಲ್ಲದೆ, ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸುತ್ತಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ಯುವತಿಯರು ಮನೆಯವರಿಗೆ ವಿಷಯ ಮುಟ್ಟಿಸಿದ್ದು, ತಕ್ಷಣ ಸ್ಥಳೀಯರು ಕಾಮುಕ ಯುವಕರನ್ನು ಸುತ್ತುವರೆದು ಹಿಗ್ಗಾಮುಗ್ಗ ಭಾರಿಸಿದ್ದಾರೆ.

ಲವ್ ಜಿಹಾದ್ ವಿರುದ್ಧ ಕಾನೂನು ತರಲು ರಾಜ್ಯ ಸರ್ಕಾರ ಯೋಚಿಸುತ್ತಿರುವ ಮಧ್ಯೆಯೇ ಈ ಘಟನೆ ನಡೆದಿದ್ದು, ಯುವಕ ಹಿಂದೂ ಯುವತಿಯರನ್ನೇ ಗುರಿಯಾಗಿಸಿ ಲವ್ ಜಿಹಾದ್‌ಗೆ ಯತ್ನಿಸುತ್ತಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾಮುಕನಿಗೆ ಸ್ಥಳದಲ್ಲೇ ಬುದ್ಧಿ ಕಲಿಸಿದ ಸಾರ್ವಜನಿಕರಿಗೆ ಮೆಚ್ಚುಗೆ ವ್ಯಕ್ತವಾಗಿದೆ. ವೈರಲ್ ವಿಡಿಯೋ ಇಲ್ಲಿದೆ ನೋಡಿ,

Watch Video

video
error: Content is protected !!