fbpx

ನರೇಂದ್ರ ಮೋದಿ ಅಮ್ಮನ್ ಕೈ**, ಯಡಿಯೂರಪ್ಪ ತಾಯಿನ್ ಕೈ**! ಬಿಜೆಪಿ ಸರ್ಕಾರಕ್ಕೆ ಅವ್ಯಾಚ್ಯ ಶಬ್ದಗಳಿಂದ ಜಾಡಿಸಿದ ವ್ಯಕ್ತಿ, ವೈರಲ್ ವಿಡಿಯೋ ನೋಡಿ

ದೇಶದಲ್ಲಿ ಸತತವಾಗಿ ಪೆಟ್ರೋಲ್ ಹಾಗೂ ಡಿಸೀಲ್ ಬೆಲೆ ಏರಿಯಾಗುತ್ತಿರೋ ಪರಿಣಾಮ ದಿನ ಬಳಕೆಯ ವಸ್ತುಗಳ ಬೆಲೆಯೂ ಏರಿಕೆಯಾಗಿದೆ. ಈ ಎಲ್ಲಾ ಕಾರಣಗಳಿಂದ ಬಡ ಹಾಗೂ ಮಧ್ಯಮ ವರ್ಗದ ಜನತೆಗೆ ಎರಡು ಹೊತ್ತಿನ ಊಟಕ್ಕೂ ಕಷ್ಟಕರ ಪರಿಸ್ಥಿತಿ ಎದುರಾಗಿದೆ.

ಈ ಬಗ್ಗೆ ಅನೇಕರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ತಮ್ಮ ಆಕ್ರೋಶಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಚುನಾವಣೆ ಸಂದರ್ಭಗಳಲ್ಲಿ ಜನರಿಗೆ ವಿವಿಧ ರೀತಿಯ ಆಶ್ವಾಸನೆಗಳನ್ನು ನೀಡುವ ರಾಜಕಾರಣಿಗಳು, ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿದ ನಂತರ ತಮ್ಮ ಭರವಸೆಗಳನ್ನು ಈಡೇರಿಸುವುದರಲ್ಲಿ ವಿಫಲರಾಗುತ್ತಾರೆ.


ಸುದ್ದಿಗಳನ್ನು ತಕ್ಷಣ ಪಡೆಯಲು ನಮ್ಮ 'Telgram Channel' ಸೇರಿ

ಇದೀಗ ದಿನಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿದ್ದು ಕೂಲಿನಾಲಿ ಮಾಡಿ ಬದುಕುವ ಜನರ ಬದುಕು ಶೋಚನೀಯವಾಗಿದೆ. ಇನ್ನೊಂದೆಡೆ ಕೊರೋನಾ ಕಾರಣದಿಂದ ಇದ್ದ ಉದ್ಯೋಗವನ್ನೂ ಕಳೆದುಕೊಂಡಿರುವ ಜನರ ಕುಟುಂಬಗಳಂತೂ ಬೀದಿಗೆ ಬಿದ್ದಿದೆ.

ಆದರೂ ಕೇಂದ್ರ ಸರ್ಕಾರವಾಗಲಿ ಅಥವಾ ರಾಜ್ಯ ಸರ್ಕಾರವಾಗಲಿ ಜನರ ಸಂಕಷ್ಟಗಳಿಗೆ ಸ್ಪಂದಿಸಿ ದಿನಬಳಕೆಯ ವಸ್ತುಗಳ ಬೆಲೆ ಇಳಿಕೆ ಮಾಡುವಲ್ಲಿ ಆಸಕ್ತಿ ತೋರುತ್ತಿಲ್ಲ. ತಮ್ಮನ್ನು ಗೆಲ್ಲಿಸಿರೋ ಜನರ ಕಷ್ಟಗಳಿಗೆ ಸ್ಪಂದಿಸೋದು ಬಿಟ್ಟು ಬೇರೆ ಬೇರೆ ರಾಜ್ಯಗಳ ಚುನಾವಣೆ ಪ್ರಚಾರದಲ್ಲಿ ಬ್ಯುಸಿಯಾಗಿರುವ ರಾಜಕಾರಣಿಗಳ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗಿದ್ದು, ವ್ಯಕ್ತಿಯೊಬ್ಬ ಕೋಪದಿಂದ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಹಾಗೂ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾನೆ. ಆದರೆ ವ್ಯಕ್ತಿ ತನ್ನ ಕೋಪವನ್ನು ವ್ಯಕ್ತಪಡಿಸುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಯಡ್ಡಿಯೂರಪ್ಪ ವಿರುದ್ಧ ಅವ್ಯಾಚ್ಯ ಪದಗಳನ್ನು ಬಳಕೆ ಮಾಡಿದ್ದು ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.

ವ್ಯಕ್ತಿಯ ವಿಡಿಯೋಗೆ ಕೆಲವರು ಬೆಂಬಲ ಸೂಚಿಸಿದ್ದರೆ, ಇನ್ನೂ ಅನೇಕರು ವ್ಯಕ್ತಿ ಬಳಸಿರೋ ಪದಗಳ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ವ್ಯಕ್ತಪಡಿಸುವ ಹಕ್ಕು ಎಲ್ಲರಿಗೂ ಇದೆ, ಆದರೆ ಆ ವಿರೋಧ ಸಂವಿಧಾನಾತ್ಮಕ ರೀತಿಯಲ್ಲಿ ಇರಬೇಕು. ಆದರೆ ಇಲ್ಲಿ ವ್ಯಕ್ತಿ ಅವ್ಯಚ್ಯ ಪದಗಳನ್ನು ಬಳಸಿರೋದು ತಪ್ಪು, ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅನೇಕರು ಆಗ್ರಹಿಸಿದ್ದಾರೆ. ವೈರಲ್ ವಿಡಿಯೋ ಇಲ್ಲಿದೆ ನೋಡಿ,

Watch Video

error: Content is protected !!