ಬೆಂಗಳೂರಿನ ರಸ್ತೆಯಲ್ಲಿ ಯುವತಿಯೊಬ್ಬಳು ತುಂಡುಡುಗೆ ಧರಿಸಿದ್ದಕ್ಕೆ ಯುವಕನಿಬ್ಬ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಆದರೆ, ಅದನ್ನು ಕೇಳಲು ನೀವ್ಯಾರು ಎಂದು ಪ್ರತಿರೋಧ ವ್ಯಕ್ತಪಡಿಸಿರುವ ಯುವತಿಯ ಸ್ನೇಹಿತ, ತರಾಟೆಗೆ ತೆಗೆದುಕೊಂಡು ವಿಡಿಯೋ ಮಾಡಿದ್ದಾನೆ. ಈ ಘಟನೆ ಎಚ್ಎಸ್ಆರ್ ಲೇಔಟ್ನಲ್ಲಿ ನಡೆದಿದೆ ಎಂದು ಹೇಳಲಾಗಿದೆ. ಅಪರಿಚಿತ ವ್ಯಕ್ತಿ ಮತ್ತು ತುಂಡುಡುಗೆ ಧರಿಸಿದ್ದ ಯುವತಿಯ ಸ್ನೇಹಿತನ ನಡುವಿನ ವಾಗ್ವಾದ ವಿಡಿಯೋ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದು ಪರ ವಿರೋಧ ವ್ಯಕ್ತವಾಗುತ್ತಿದೆ.
ಬೆಂಗಳೂರಿನ ರಸ್ತೆಯಲ್ಲಿ ತುಂಡುಗೆ ತೊಟ್ಟ ಯುವತಿಗೆ ಆಕ್ಷೇಪ ವ್ಯಕ್ತಪಡಿಸಿದ ಯುವಕ ವಿಡಿಯೋ ವೈರಲ್
1 year agoNews Hindustani