fbpx

ಲಾಕ್-ಡೌನ್ ಸಂದರ್ಭದಲ್ಲಿ ಅಕ್ರಮವಾಗಿ ಮದ್ಯ ಖರೀದಿಸಲು ಹೋಗಿ ಸಿಕ್ಕಿಬಿದ್ರ ತೃಪ್ತಿದೇಸಾಯಿ, ವೈರಲ್ ವೀಡಿಯೋ ನೋಡಿ

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರವಾಗಿ ಸಾಕಷ್ಟು ಪ್ರಖ್ಯಾತಿಗಳಿಸಿದ್ದ ತೃಪ್ತಿ ದೇಸಾಯಿ ಕುರಿತು ಇದೀಗ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗ್ತಿದೆ. ಲಾಕ್-ಡೌನ್ ಸಂದರ್ಭದಲ್ಲಿ ಅಕ್ರಮವಾಗಿ ಮದ್ಯ ಖರೀಸಲು ಹೋಗಿ ಪೋಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ ಎಂದು ವೀಡಿಯೋ ವೈರಲ್ ಆಗ್ತಿದೆ.

ಈ ಬಗ್ಗೆ ಪರಿಶೀಲನೆ ನಡೆಸಿದಾಗ ಈ ವೀಡಿಯೋ ಕಳೆದ ವರ್ಷ ಸಪ್ಟೆಂಬರ್ ತಿಂಗಳದ್ದೆಂದು ತಿಳಿದುಬಂದಿದ್ದು, ಲಾಕ್-ಡೌನ್’ಗೂ ಈ ವೀಡಿಯೋಗೂ ಯಾವುದೇ ರೀತಿಯ ಸಂಬಂಧ ಇಲ್ಲ. ವೈರಲ್ ವೀಡಿಯೋ ಇಲ್ಲಿದೆ ನೋಡಿ

Watch Video:

error: Content is protected !!