fbpx

Please assign a menu to the primary menu location under menu

ಪ್ರಧಾನಿ ಕರೆಗೆ ಓಗೊಟ್ಟು ದೀಪ ಬೆಳಗಿದ್ರು ಸೈನಿಕರು, ವೀಡಿಯೋ ನೋಡಿ

ಇಡೀ ವಿಶ್ವವನ್ನೇ ತಲ್ಲಣಗೊಳಿಸಿರುವ ಮಾರಕ ಮಹಾಮಾರಿ ಕೊರೋನಾ ಸೋಂಕು ಭಾರತದಲ್ಲೂ ರುದ್ರನರ್ತನ ತೋರುತ್ತಿದೆ. ಮಾರಕ ಸೋಂಕು ನಿಯಂತ್ರಣಕ್ಕಾಗಿ ಇಡೀ ದೇಶವನ್ನು 21 ದಿನಗಳ ಕಾಲ ಲಾಕ್ಡೌನ್ ಮಾಡಿ 14 ದಿನಗಳು ಕಳೆದರೂ ಸೋಂಕು ನಿಯಂತ್ರಣಕ್ಕೆ ಬಾರದೆ ದಿನೇದಿನೇ ವ್ಯಾಪಕವಾಗಿ ಹರಡುತ್ತಿದೆ.ಏತನ್ಮಧ್ಯೆ ಪ್ರಧಾನಿ ಮೋದಿ ಅವರು ಕೊರೋನಾ ವಿರುದ್ಧ ಹೋರಾಟದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂಬ ಸಂದೇಶ ಸಾರುವ ಉದ್ದೇಶದಿಂದ ಇಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ದೀಪ ಬೆಳಗುವಂತೆ ಕರೆ ನೀಡಿದ್ದರು.ಅದರಂತೆಯೇ ಆದಿತ್ಯವಾರ ರಾತ್ರಿ ದೇಶದಾದ್ಯಂತ ದೀಪ ಬೆಳಗುವ ಮೂಲಕ ಕೊರೋನಾ ವಿರುದ್ಧ ನಾವೆಲ್ಲಾ ಒಗ್ಗಟ್ಟಾಗಿ ಹೋರಾಡುತ್ತಿದ್ದೇವೆ ಎಂಬ ಸಾಂಕೇತಿಕವಾಗಿ ಐಕ್ಯತೆ ಪ್ರದರ್ಶನ ಮಾಡಿದ್ದಾರೆ.ಇಷ್ಟೇ ಅಲ್ಲದೆ ಪ್ರಧಾನಿ ಮೋದಿ ಕರೆಗೆ ಭಾರತೀಯ ಸೇನೆಯ ಸೈನಿಕರೂ ದೀಪ ಬೆಳಗುವುದರ ಮೂಲಕ ಬೆಂಬಲ ಸೂಚಿಸಿದ್ದಾರೆ, ವೀಡಿಯೋ ನೋಡಿ,

error: Content is protected !!