fbpx

ಭೀಕರ ವಿಷಾನಿಲ ದು’ರಂತ, ಮಲಗಿದ್ದಲ್ಲೇ ಚಿರನಿದ್ರೆಗೆ ಜಾರಿದ ಜನ. ಬೆಚ್ಚಿಬೀಳಿಸುವ ವೀಡಿಯೋ ನೋಡಿ

ದೇಶ ಕರೋನಾ ಸಾಂಕ್ರಮಿಕ ರೋಗದ ವಿರುದ್ಧ ಹೋರಾಡುತ್ತಿರುವ ಬೆನ್ನಲ್ಲೇ ಮತ್ತೊಂದು ಭೀ’ಕರ ವಿಷಾನಿಲ ದುರಂತಕ್ಕೆ ಸಾಕ್ಷಿಯಾಗಿದೆ. ಆಂಧ್ರ ಪ್ರದೇಶದ ವಿಶಾಖಪಟ್ಟಣಂ ಸಮೀಪದ ಆರ್‌ಆರ್‌ ವೆಂಕಟಾಪುರಂ ಗ್ರಾಮದಲ್ಲಿರುವ ಬಹುರಾಷ್ಟ್ರೀಯ ರಾಸಾಯನಿಕ ಕಾರ್ಖಾನೆ ಎಲ್‌ಜಿ ಪಾಲಿಮರ್ಸ್ ವಿಷಾನಿಲ ಸೋರಿಕೆ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ.

ವಿಷಾನಿಲ ದುರಂತದಿಂದ ಇದುವರೆಗೆ ಇಬ್ಬರು ಮಹಿಳೆಯರು ಹಾಗೂ ಒಂದು ಮಗು ಸೇರಿದಂತೆ ಇದುವರೆಗೂ 8 ಜನ ಮೃ’ತಟ್ಟಿದ್ದು, 200ಕ್ಕೂ ಹೆಚ್ಚು ಜನರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾ’ವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು, ಎಲ್‌ಜಿ ಪಾಲಿಮರ್ಸ್ ಸುತ್ತಲಿನ ಮೂರು ಕಿ.ಮೀ ಪ್ರದೇಶದಲ್ಲಿ ವಿಷಾನಿಲ ವ್ಯಾಪಿಸಿದೆ. 1,000ಕ್ಕೂ ಅಧಿಕ ಜನ ತೊಂದರೆಗೀಡಾಗಲಿದ್ದಾರೆ ಎಂದು ಅಂದಾಜಿಸಲಾಗಿದೆ.

ಘಟನಾ ಸ್ಥಳಕ್ಕೆ ರಾಜ್ಯ ವಿಪತ್ತು ನಿರ್ವಹಣಾ ತಂಡ, ಅಗ್ನಿಶಾಮಕ ದಳ ಹಾಗೂ ಪೊಲೀಸ್ ಪಡೆ ಆಗಮಿಸಿದ್ದು, ಜನರನ್ನು ಸ್ಥಳಾಂತರಿಸುವ ಕಾರ್ಯದಲ್ಲಿ ನಿರತವಾಗಿವೆ. ವಿ’ಷಾನಿಲ ಸೇವನೆಯಿಂದ ರಸ್ತೆಯ ತುಂಬೆಲ್ಲ ಜನರು ಅರೆಪ್ರಜ್ಞಾವಸ್ತೆಯಲ್ಲಿ ಬಿದ್ದಿರುವ ವೀಡಿಯೋ ನೋಡಿ,

error: Content is protected !!