fbpx

ಕೊರೋನಾ ಹಬ್ಬಿಸುವ ಜಿಹಾದಿಗಳಿಗೆ ಎಚ್ಚರಿಕೆ ಕೊಡಿ, ಸಹಕರಿಸದಿದ್ದರೆ ಗುಂಡಿಕ್ಕಿ. ಸಿಎಂಗೆ ಸವಾಲು ಹಾಕಿದ ಯತ್ನಾಳ್

ತಬ್ಲಿಘಿ ಜಮಾತ್ ನ ಜಿಹಾದಿಗಳಿಗೆ ಅಂತಿಮ ಎಚ್ಚರಿಕೆ ಕೊಡಿ, ಸಹಕರಿಸದಿದ್ದರೆ ಗುಂಡಿಕ್ಕಿ, ಇದು ಪ್ರಚೋದನೆ ಎನಿಸಿದರೆ ನನ್ನ ಮೇಲೆ ಕ್ರಮ ಕೈಗೊಳ್ಳಿ ಎಂದು ಯತ್ನಾಳ್ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಅವರ ಈ ಪೋಸ್ಟ್ ಈಗ ವೈರಲ್ ಆಗತೊಡಗಿದೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ಬಗ್ಗೆ ಫೇಸ್ ಬುಕ್ ಪೋಸ್ಟ್ ನಲ್ಲಿ ಬರೆದಿದ್ದು, ಎಚ್ಚರಿಕೆ ನೀಡುವುದಿದ್ದರೆ ಕೊರೋನಾ ಹರಡುತ್ತಿರುವ ತಬ್ಲಿಘಿ ಮತಾಂಧರಿಗೆ, ಅವರನ್ನು ಸಮರ್ಥಿಸುತ್ತಿರುವ ಧಾರ್ಮಿಕ, ರಾಜಕೀಯ ನಾಯಕರಿಗೆ ಎಚ್ಚರಿಕೆ ನೀಡಬೇಕೆ ಹೊರತು ದೇಶಭಕ್ತ ಸಮುದಾಯಗಳಿಗೆ ಅಲ್ಲ ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

error: Content is protected !!