fbpx

Please assign a menu to the primary menu location under menu

ಬೆಂಗಳೂರಿನಲ್ಲಿ ರಾತ್ರೋರಾತ್ರಿ ಇ’ಸ್ಲಾಮಿಕ್ ಮತಾಂಧರ ಅ’ಟ್ಟಹಾಸ, ಪೋಲೀಸ್ ಗೋಲಿಬಾರ್‌ಗೆ ಮೂರು ಬಲಿ! ವೈರಲ್ ವಿಡಿಯೋ ನೋಡಿ

ತಮ್ಮ ಪ್ರವಾದಿಯ ಮೇಲೆ ಅವಹೇಳನಕಾರಿ ಪೋಸ್ಟ್ ಹಾಕಿದ್ದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪುಲಕೇಶಿ ನಗರದ ಶಾಸಕ ಅಂಖಂಡ ಶ್ರೀನಿವಾಸ್ ಅವರ ಮನೆ ಮೇಲೆ ನಿನ್ನೆ ರಾತ್ರಿ ಮುಸ್ಲಿಂ ಮತಾಂಧರ ಗುಂಪು ದಾಳಿ ನಡೆಸಿದ್ದಾರೆ.

ಶಾಸಕರ ಬಾಮೈದನೋರ್ವ ಸಾಮಾಜಿಕ ಜಾಲತಾಣದಲ್ಲಿ ಇಸ್ಲಾಂ ಧರ್ಮದ ಸ್ಥಾಪಕ ಮೊ’ಹಮ್ಮದ್ ಪೈ’ಗಂಬರ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ್ದಕ್ಕೆ ಇಷ್ಟೆಲ್ಲಾ ದೊಂಬಿ ನಡೆಸಲಾಗಿದೆ. ಕೈಗೆ ಸಿಕ್ಕ ಸಿಕ್ಕ ವಾಹನಗಳಿಗೆ ಬೆಂಕಿ ಹಚ್ಚಿದ ಸಾವಿರಕ್ಕೂ ಹೆಚ್ಚು ಜನರ ಮತಾಂಧರ ಗುಂಪು ಹಿಂಸಾಚಾರಕ್ಕೆ ಇಳಿದಿತ್ತು.

ಪೋಲೀಸ್ ವಾಹನಗಳಿಗೂ ಬೆಂಕಿ ಹಚ್ಚಿರುವ ಮತಾಂಧರ ಗುಂಪು, ಪೋಲೀಸರ ಮೇಲೂ ದಾಳಿಗೆ ಯತ್ನಿಸಿದ್ದು, ಈ ಸಂದರ್ಭದಲ್ಲಿ ನಡೆದ ಗೋಲೀಬಾರ್‌ಗೆ ಮೂವರು ಗಲಭೆಕೋರರು ಬಲಿಯಾಗಿದ್ದಾರೆ. ಇನ್ನೂ ಅನೇಕರು ಗಾಯಗೊಂಡಿದ್ದು ಚಿಕಿತ್ಸೆ ಪಡೆಯದೆ ತಪ್ಪಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪೈ’ಗಂಬರ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿರುವ ನವೀನ್ ಎಂಬಾತನನ್ನು ಪೋಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಮತಾಂಧರ ದಾಳಿಯಲ್ಲಿ 80ಕ್ಕೂ ಹೆಚ್ಚು ಪೋಲೀಸರಿಗೂ ಗಾಯಗಳಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸಂಬಂಧ ಡಿ ಜೆ ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ಸಂಬಂಧ ಇದುವರೆಗೆ ನೂರಕ್ಕೂ ಹೆಚ್ಚು ಗಲಭೆಕೋರರನ್ನು ಬಂಧಿಸಲಾಗಿದೆ. ಘಟನೆ ನಡೆದ ಸಮಯದ ದೃಶ್ಯಾವಳಿಗಳು ಇಲ್ಲಿದೆ ನೋಡಿ,

Watch Video

video
error: Content is protected !!