fbpx

Please assign a menu to the primary menu location under menu

ಇ’ಸ್ಲಾಮಿಕ್ ಜಿ’ಹಾದಿಗಳ ಆಕ್ರಮಣದ ನಂತರ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಯವರ ಮನೆಯ ಪರಿಸ್ಥಿತಿ ಹೇಗಾಗಿದೆ ನೋಡಿ (ಶಾಕಿಂಗ್ ವಿಡಿಯೋ)

ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಮಂಗಳವಾರ ತಡರಾತ್ರಿ ನುಗ್ಗಿದ ಸಾವಿರಕ್ಕೂ ಹೆಚ್ಚು ಮು’ಸ್ಲಿಂ ಜಿ’ಹಾದಿಗಳ ಗುಂಪು ಏಕಾಏಕಿ ದಾಳಿ ಮಾಡಿದೆ. ಮಾರಕಾಸ್ತ್ರ, ಪೆಟ್ರೋಲ್ ಬಾಂಬ್‌ಗಳನ್ನು ಬಳಸಿ ಸಂಪೂರ್ಣ ಮನೆಯನ್ನೇ ಸುಟ್ಟುಹಾಕಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅಖಂಡ ಶ್ರೀನಿವಾಸಮೂರ್ತಿ, ನಾವು ಕಳೆದ 25 ವರ್ಷಗಳಿಂದ ಇದೇ ಮನೆಯಲ್ಲಿ ವಾಸವಾಗಿದ್ದೇವೆ, ಇಲ್ಲಿಯವರೆಗೆ ಇಂತಹ ಘಟನೆ ನಡೆದಿರಲಿಲ್ಲ. ಇದೀಗ ತಂದೆತಾಯಿ ಸಹೋದರರ ಜೊತೆ ವಾಸವಾಗಿದ್ದ ಮನೆಯನ್ನು ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ, ನಾನು ಹುಟ್ಟಿ ಬೆಳೆದ ಮನೆಯನ್ನು ಸಂಪೂರ್ಣವಾಗಿ ಸುಟ್ಟುಹಾಕಿದ್ದಾರೆಂದು ಕಣ್ಣೀರಿಟ್ಟಿದ್ದಾರೆ.

ಈ ಘಟನೆಗೆ ಕಾರಣರಾದವರು ಯಾರೇ ಆಗಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಮನವಿ ಮಾಡಿದ್ದೇನೆ. ಪ್ರ’ವಾದಿ ನಿಂದನೆ ಮಾಡಿರುವ ಆರೋಪ ಹೊತ್ತಿರುವ ನವೀನ್ ನನ್ನ ಅಕ್ಕನ ಮಗನಾಗಿದ್ದು, ಆತನಿಗೂ ನಮಗೂ ಯಾವುದೇ ಸಂಪರ್ಕವಿಲ್ಲ. ಘಟನೆಯ ಹಿಂದೆ ಯಾರೇ ಇದ್ದರೂ ಶಿಕ್ಷೆಯಾಗಬೇಕು.

ಮನೆಯ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳು ಮನೆಯಲ್ಲಿದ್ದ ಚಿನ್ನಾಭರಣ, ನಗದು ಲೂಟಿ ಮಾಡಿದ್ದಾರೆ. ಘಟನೆಯ ಹಿಂದೆ ಯಾರೇ ಇದ್ದರೂ ಅವರನ್ನು ಬಂಧಿಸಬೇಕು, ಸರ್ಕಾರ ಸಿಬಿಐ, ಸಿಐಡಿ ಯಾವುದಾದರೊಂದು ತನಿಖೆಯನ್ನು ಸೂಕ್ತವಾಗಿ ನಡೆಸಿ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ಹೇಳಿದರು.

ಇಸ್ಲಾಮಿಕ್ ಜಿಹಾದಿಗಳ ದಾಳಿಯ ನಂತರ ಶಾಸಕರ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ದಾಳಿಯ ನಂತರದ ಮನೆಯ ದೃಶ್ಯಾವಳಿಗಳ ವಿಡಿಯೋ ವೈರಲ್ ಆಗಿದ್ದು, ಬೆ’ಚ್ಚಿಬೀಳಿಸುವಂತಿದೆ. ಇಲ್ಲಿದೆ ನೋಡಿ ವಿಡಿಯೋ,

Watch Video

video
error: Content is protected !!